ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಜೆ.ಎಸ್.ಎಸ್ ವಿದ್ಯಾರ್ಥಿಗಳು ಆಯ್ಕೆ
JSS students selected for state-level football tournament
ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಜೆ.ಎಸ್.ಎಸ್ ವಿದ್ಯಾರ್ಥಿಗಳು ಆಯ್ಕೆ
ಧಾರವಾಡ 16: ಪದವಿ ಪೂರ್ವ ಶಿಕ್ಷಣ ಇಲಾಖೆ ಧಾರವಾಡ ಇವರ ಸಂಯೋಗದೊಂದಿಗೆ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು ಭಾಗವಹಿಸಿದ್ದ ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ ಇವರಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಕಾಲೇಜಿನ ಪ್ರಾಚಾರ್ಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 