ಜಗಜ್ಯೋತಿ ಬಸವೇಶ್ವರ ಜಯಂತಿ
ಗದಗ 08: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಇಂದು ಗದಗ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ಕಾಯಕವೇ ಕೈಲಾಸವೆಂದು ಸಾರಿದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ,ಜಿ, ಹಿರೇಮಠ ಅವರು ಬಸವೇಶ್ವರರ ಭಾವಚಿತ್ರಕ್ಕೆಪುಷ್ಪ ನಮನ ಸಮಪರ್ಿಸಿ ಗೌರವ ಸಲ್ಲಿಸಿದರು. ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಕುಲಕರ್ಣಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿದರ್ೇಶಕ ಆರ್ಜುನ್ ಗೋಳಸಂಗಿ, ಬಸವ ಕೇಂದ್ರದ ಅಧ್ಯಕ್ಷ ಕೆ.ಸಿ.ಚೆಟ್ಟಿ, ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ ಅಲ್ಲದೇ ಡಾ. ಜಿ.ಬಿ.ಪಾಟೀಲ, ವೀರಣ್ಣ ಮುದಗಲ್ಲ ಇತರರು ಹಾಗೂ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 