ಕರುನಾಡು ಕಂಡ ಶ್ರೇಷ್ಠ ಶಿಲ್ಪಿ ಜಕಣಾಚಾರಿ
Jakanachari was the greatest sculptor of Karunad
ಕರುನಾಡು ಕಂಡ ಶ್ರೇಷ್ಠ ಶಿಲ್ಪಿ ಜಕಣಾಚಾರಿ
ಹೂವಿನ ಹಡಗಲಿ 02: ಕರುನಾಡು ಕಂಡ ಶ್ರೇಷ್ಠ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.ತುಮಕೂರಿನ ಪುಟ್ಟ ಹಳ್ಳಿಯಲ್ಲಿ ಜನಿಸಿ ತಮ್ಮಲ್ಲಿರುವ ಶಿಲ್ಪಕಲೆ ಮೂಲಕ ಪ್ರಸಿದ್ಧ ಗಳಿಸಿದವರು.1964 ರಲ್ಲಿ ಕಲ್ಯಾಣ್ ಕುಮಾರ್ ಇವರ ಜೀವನ ಚರಿತ್ರೆ ಆಧರಿಸಿ "ಅಮರಶಿಲ್ಪಿ ಜಕಣಾಚಾರಿ" ಸಿನಿಮಾದಲ್ಲಿ ಅಭಿನಯಿಸಿದ್ದಾರೆ ಎಂದು ಸ್ಮರಿಸಿದರು.ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಎಸ್ ಕಲ್ಯಾಣಿ ಚಾಲುಕ್ಯರಿಗೆ ಹಾಗೂ ಹೊಯ್ಸಳರಿಗೆ ಅನೇಕ ದೇವಸ್ಥಾನಗಳನ್ನು ನಿರ್ಮಿಸಿದ ಹೆಗ್ಗಳಿಕೆ ಇವರದು ಎಂದು ಹೇಳಿದರು.ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ವೈ ಜಯಮ್ಮ ಆನಂದ್ ಜಿ ಲಂಬಾಣಿ ಗಿಡ್ಡಾನಾಯ್ಕ್ ಪ್ರತಿಮಾ ಎನ್ ಗೀತಾ ಪಿ ಎಂ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ಎಸ್ ಇತರರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 