ರಾಘವೇಂದ್ರ ಸ್ವಾಮೀಜಿಗಳ ಮಠಕ್ಕೆ ಜಿಗಜಿಣಗಿ ಭೇಟಿ
Jigajinagi visits Raghavendra Swamiji's monastery
ರಾಘವೇಂದ್ರ ಸ್ವಾಮೀಜಿಗಳ ಮಠಕ್ಕೆ ಜಿಗಜಿಣಗಿ ಭೇಟಿ
ವಿಜಯಪುರ 10: ನಂಜನಗೂಡು ರಾಘವೇಂದ್ರ ಸ್ವಾಮೀಜಿಗಳ ಮಠಕ್ಕೆ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿದರು. ಆರಾಧನಾ ಮಹೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭೇಟಿ ನೀಡಿದ ಸಂಸದ ರಮೇಶ ಜಿಗಜಿಣಗಿ ಅವರು ರಾಯರ ಪವಿತ್ರ ವೃಂದಾನವನದ ರ್ಶನ ಮಾಡಿ ಭಕ್ತಿಭಾವದಿಂದ ನಮಿಸಿದರು. ರಾಯರ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ಪ್ರಾರ್ಥಿಸಿದರು. ಮಠದ ಪರವಾಗಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಮಠದ ವಿಚಾರಣಾಕರ್ತ ಗೋಪಾಲ ನಾಯಕ, ಮಹಾದೇವ ಜೋಶಿ, ಗೋವಿಂದ ಜೋಶಿ, ಕೆ.ಕೆ. ಕುಲಕರ್ಣಿ, ವಿಕಾಸ ಪದಕಿ, ವೆಂಕಟೇಶ ಜೋಶಿ, ಕೃಷ್ಣ ಪಡಗಾನೂರ ಮೊದಲಾದವರು ಪಾಲ್ಗೊಂಡಿದ್ದರು
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 