ಮಾನವೀಯತೆ ಮೆರೆದ ಜಿಲಾನ್ ಬಾಷಾ
Jilan Basha is a humanist
ಬಳ್ಳಾರಿ 21 : ತಾಲೂಕಿನ ಶಿಡಿಗಿನಮೊಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ವೀರಾಪುರ ಗ್ರಾಮದಲ್ಲಿಕಳೆದ ಹಲವು ತಿಂಗಳುಗಳಿಂದ ಗ್ರಾಮದ ಮುಖ್ಯ ರಸ್ತೆಯಲ್ಲಿ ಗುಂಡಿಯೊಂದು ಬಿದ್ದಿದ್ದು ಗ್ರಾಮ ಪಂಚಾಯತ್ ಅಧಿಕಾರಿಗಳಾಗಲಿ ಅಥವಾ ಲೋಕ ಉಪಯೋಗಿ ಇಲಾಖೆಯ ಅಭಿಯಂತರಾಗಲಿ ಇದನ್ನು ಗಮನಿಸಿದೆ ಹಲವಾರು ತಿಂಗಳುಗಳಿಂದ ಈ ರಸ್ತೆಯಲ್ಲಿ ಗುಂಡಿಯೊಂದು ಬಿದ್ದಿದ್ದು ವಾಹನ ಸವಾರರು ಈ ಗುಂಡಿಯಲ್ಲಿ ಹೇಳುತ್ತಾ ಬೀಳುತ್ತಾ ಸಾಗುತ್ತಿದ್ದರು ಇದನ್ನು ಅರಿತ ಗ್ರಾಮದ ಜಿಲನ್ ಭಾಷಾ ಎನ್ನುವವರು ಈ ರಸ್ತೆಯ ಗುಂಡಿಯನ್ನು ಜಿಲಾನ್ ಬಾಷಾ ಮಾನವೀಯತೆ ಮೇರದು ರಸ್ತೆ ಗೊಂಡಿಗಳನ್ನು ಮುಚ್ಚಿ ಮಾನವೀಯತೆ ಮೆರೆದಿ ದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 