ಪೋಲಿಯೋ ಮುಕ್ತ ಭಾರತ ಅಭಿಯಾನಕ್ಕೆ ಕೈಜೋಡಿಸಿ
Join the Polio Free India campaign
ಯರಗಟ್ಟಿ 20: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 2519 ಮನೆಗಳಿದ್ದು 4 ಬೂತಗಳು 2ಂಜೆಟ್ ತಂಡಗಳು ಒಂದು ಮೂಬೈಲ್ ತರಸಿಕೊಂಡು 1191(0-5) ವರ್ಷದೊಳಗಿನ ಪೋಲಿಯೋ ಹನಿ ಹಾಖುವ ಗುರಿ ಹೊಂದಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಮ್ ಎಮ್ ಅಂಗಡಿ ತಿಳಿಸಿದರು.ಅವರು ತಾಲೂಕು ತಹಶೀಲ್ದಾರ ಕಛೇರಿಯಲ್ಲಿ ಪೂರ್ವ ಭಾವಿ ಸಭೆ ಉದ್ದೇಶಿಸಿ ಮಾತನಾಡಿದರು. ದಿನಾಂಕ 12/12/2025 ರಂದು ಜರುಗಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಯಶಸ್ವಿಗೊಳಿಸಬೇಕೆಂದು ತಿಳಿಸಿದರು. ಬೆರೆ ರಾಜ್ಯಗಳಿಂದ ವಲಸೆ ಬಂದಿರುವ ವಲಸಿಗರ ಪ್ರದೇಶಗಳನ್ನು ಈಗಾಗಲೆ ಗುರುತಿಸಿಕೊಂಡಿದ್ದು ತಂಡಗಳನ್ನು ರಚಿಸಿ ಪೋಲಿಯೋ ಹನಿ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದರು.
ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಮಾಡಬೇಕಾದ ಕರ್ತವ್ಯಗಳ ಕುರಿತು ಮಾಹಿತಿ ನೀಡಿ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಇಲಾಖೆಗಳ ತಮ್ಮ ಜವಾಬ್ದಾರಿ ನಿರ್ವಹಣೆ ಮಾಡಿ ಯಶಸ್ವಿಗೊಳಿಸಲು ಸಹಕಾರ ನೀಡಿ ಎಂದು ಎಮ್ ವ್ಹಿ ಗುಂಡಪ್ಪಗೋಳ ತಿಳಿಸಿದರು. ಡಾ.ಸಚಿನ ಉಪ್ಪಿನ, ಶುಶ್ರೂಣಾಧಿಕಾರಿ ಸುಣಿಲ ಕಾಶಪ್ಪನವರ, ಎಸ್ ಬಿ ಬೆಂಡಿಗೇರಿ, ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು.ಪೋಟೂ ಶಿರ್ಷಿಕೆ:5 ವರ್ಷದೊಳಗಿನ ಪೋಲಿಯೋ ಹನಿ ಹಾಖುವ ಗುರಿಹೊಂದಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಮ್ ಎಮ್ ಅಂಗಡಿ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 