ಕೆಎಸ್‌ಆರ್‌ಟಿಸಿ ಬಸ್ ಸೇವೆ ಎಂದಿನಂತೆಆರಂಭ
KSRTC bus service resumes as usual
ಕೆಎಸ್‌ಆರ್‌ಟಿಸಿ ಬಸ್ ಸೇವೆ ಎಂದಿನಂತೆಆರಂಭ
ಶಿಗ್ಗಾವಿ 05: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಬಸ್‌ಗಳ ಸಂಚಾರ ಬಹುತೇಕ ಸಂಪೂರ್ಣ ಸ್ತಬ್ಧಗೊಳ್ಳದೇ ಎಂದಿನಂತೆ ಸೇವೆ ನಿರಂತರವಾಗಿ ನಡೆಯಿತು.ಚಾಲಕರು ಮತ್ತು ನಿರ್ವಾಹಕರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಗೈರು ಹಾಜರಾಗಿರುವ ಪರಿಣಾಮ ಬೆಳಿಗ್ಗೆ 6 ಗಂಟೆಯಿಂದಲೇ ಬಸ್ ಸಂಚಾರ ಸ್ಥಗಿತಗೊಳ್ಳದೇ ಆಗೊಮ್ಮೆ ಈಗೊಮ್ಮೆ ಬಸ್ ಸೇವೆ ಇರುವ ಕಾರಣ ಪ್ರಯಾಣಿಕರು ತೊಂದರೆಗೀಡಾದರು.ಇದರಿಂದಾಗಿ ಸಾರ್ವಜನಿಕರ ಪ್ರಯಾಣಕ್ಕೆ ತೀವ್ರ ತೊಂದರೆ ಉಂಟಾಗಿದ್ದು, ಸಾರಿಗೆ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ, ಕಾಲೇಜುಗಳಿಗೆ ಹೋಗಲು ಪರದಾಡುವಂತಾಯಿತು. ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳ ರಸ್ತೆಗಿಳಿದಿದ್ದು, ಪ್ರಯಾಣಿಕರು ಹೆಚ್ಚಿನ ಹಣ ನೀಡಿ ಪ್ರಯಾಣಿಸುವಂತ ಅನಿವಾರ್ಯತೆ ಎದುರಾಯಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 