ಕಬ್ಬೂರ, ಪವನ್‌ಕುಮಾರಗೆ ಸನ್ಮಾನ
Kabura, Pawan Kumar felicitated
ಧಾರವಾಡ 07: ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ರಾಷ್ಟ್ರೀಯ ಸೇವಾ ಯೋಜನೆಯ ತಂಡದ ನೇತೃತ್ವವನ್ನು ವಹಿಸಿದ್ದ ನಗರದ ಪ್ರತಿಷ್ಠಿತ ಜೆ.ಎಸ್.ಎಸ್ ಕೆ. ಹೆಚ್. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಈರ್ಪ ಪತ್ತಾರ್ ಅವರನ್ನು ಹಾಗೂ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪವನ್‌ಕುಮಾರ ಅವರನ್ನು ಜೆ.ಎಸ್.ಎಸ್ ಕಾರ್ಯದರ್ಶಿ ಡಾ. ಅಜಿತಪ್ರಸಾದ ಅವರು ಅಭಿನಂದಿಸಿದರು. ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಸಂಸ್ಥೆಯ ಪ್ರಾಚಾರ್ಯೆ ವೇದಾವತಿ ತಿವಾರಿ, ಐಟಿಐ ಮಹಾವಿದ್ಯಾಲಯದ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 