ಕಾಗವಾಡ ಮಂಡಲ ಬಿಎಲ್‌ಎ-2 ಕಾರ್ಯಗಾರ ಸಂಪನ್ನ
Kagawad Mandal BLA-2 workshop completed
ಕಾಗವಾಡ, 11 : ಮಂಡಲದ ಬಿಎಲ್‌ಎ-2 ಗಳ ಕಾರ್ಯಗಾರವು ತಾಲೂಕಿನ ಕೆಂಪವಾಡದ ಕಾರ್ಖಾನೆಯ ಕೇಂದ್ರ ಕಛೇರಿಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಸೋಮವಾರ ದಿ. 10 ರಂದು ಸಂಜೆ ಸಂಪನ್ನಗೊಂಡಿತು. ಕಾರ್ಯಗಾರದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಮಾಹಿತಿ ನೀಡಿದರು. ಈ ಸಭೆಯಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ ಅಪ್ಪಾಜೀಗೋಳ, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷ ಅರುಣಕುಮಾರ ಗಣೇಶವಾಡಿ, ಮಾಜಿ ಜಿ.ಪಂ. ಸದಸ್ಯ ಅಪ್ಪಾಸಾಬ ಅವತಾಡೆ, ಕಾಗವಾಡ ಮಂಡಲದ ಬಿಎಲ್‌ಎ-1 ಪ್ರಮುಖ ಪ್ರವೀಣ ಕೆಂಪವಾಡೆ, ಮಾಜಿ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ ಸೇರಿದಂತೆ ಹಲವಾರು ಮುಖಂಡರು, ಕಾಗವಾಡ ಮಂಡಲದ ಬಿಎಲ್‌ಎ-2 ಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 