ರುದ್ರಭಾವಿ ಆಂಜನೇಯ ದೇವಸ್ಥಾನಕ್ಕೆ ಕಳಸಾರೋಹಣ
Kalasarohana to Rudrabhavi Anjaneya Temple
ರುದ್ರಭಾವಿ ಆಂಜನೇಯ ದೇವಸ್ಥಾನಕ್ಕೆ ಕಳಸಾರೋಹಣ
ಯಲಬುರ್ಗಾ 11: ಪಟ್ಟಣದ 01ನೇ ವಾರ್ಡಿನಲ್ಲಿ ಇರುವ ರುದ್ರಭಾವಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಹಿನ್ನೆಲೆ ನೂತನ ಗೋಪುರದ ಕಳಸಾರೋಹಣ ಹಾಗೂ ಕವಚಾರೋಹಣ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಈ ವೇಳೆ ಬ್ರಾಹ್ಮಣ ಸಮಾಜದ ಭಕ್ತರು ಹಾಗೂ ಜೋಶಿ ಬಂಧುಗಳ ಪರಿವಾರದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 