ದಾಸ ಸಾಹಿತ್ಯದಲ್ಲಿ ಕನಕದಾಸರಿಗೆೆ ಶ್ರೇಷ್ಠ ಸ್ಥಾನವಿದೆ: ಅಳಗುಂಡಿ
Kanaka Dasari ta okupá un gran lugá den literatura di Dasa: Alagundi
ಬೆಟಗೇರಿ 08: ಕನಕದಾಸರು ಮತ್ತು ಪುರದಂರದಾಸರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳಿದ್ದಂತೆ, ದಾಸ ಸಾಹಿತ್ಯದಲ್ಲಿ ಕನಕದಾಸರಿಗೆೆ ಶ್ರೇಷ್ಠ ಸ್ಥಾನವಿದೆ ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಾರೆ್ಪನ ನೆರವೇರಿಸಿದ ಬಳಿಕ ಮಾತನಾಡಿ, ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದರು. ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮುಖ್ಯಅತಿಥಿಗಳಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳನ್ನು ಈ ವೇಳೆ ಸತ್ಕರಿಸಿದರು.
ಈರಣ್ಣ ಪಟಗುಂದಿ, ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಈಶ್ವರ ಮುನವಳ್ಳಿ, ವಾಯ್.ಎಮ್.ವಗ್ಗರ, ಮಲ್ಹಾರಿ ಪೋಳ, ಬಸವರಾಜ ಭೋಸಲೆ, ಸವಿತಾ ಜೋಗಿ, ಆನಂದ ಬಡಿಗೇರ, ಮಂಜುನಾಥ ಸವತಿಕಾಯಿ, ನಾಗರಾಜ ಅರಳಿಮಟ್ಟಿ, ಕಿರಣ ಕಮತ, ಸಿರಾಜಅಹ್ಮದ ಜಿಡ್ಡಿಮನಿ, ಎಸ್‌ಡಿಎಮ್‌ಸಿ ಸದಸ್ಯರು, ಎನ್.ಟಿ.ಪೂಜೇರಿ, ಹನುಮಂತ ಹಾಲಣ್ಣವರ, ದುಂಡಪ್ಪ ದೇಯಣ್ಣವರ, ಸ್ಥಳೀಯರು, ಶಿಕ್ಷಕರು, ಅತಿಥಿಶಿಕ್ಷಕರು, ವಿದ್ಯಾರ್ಥಿಗಳು, ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 