ಕನ್ನಡ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಹಾವೇರಿ 02 : ಇಲ್ಲಿನ ಬಸವೇಶ್ವರ ನಗರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜ್ ಹಾಗೂ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಆಯೋಜಿಸಿದ 63 ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ರವಿಕುಮಾರ ಪೂಜಾರ ಮಾತನಾಡಿ ಕನ್ನಡಾಂಭೆ ನೆಲದಲ್ಲಿ ಜೀವಿಸುವ ನಾವೇಲ್ಲರೂ ಕನ್ನಡ ನಾಡು ನುಡಿ ಸಂರಕ್ಷಣೆ ಮಾಡು ಜವಾಬ್ದಾರಿ ನಮ್ಮ ಮೇಲೆ ಇದೆ.ವಿದ್ಯಾಥರ್ಿಗಳು ಶಿಕ್ಷಣದಲ್ಲಿ ಉನ್ನತ ಹುದ್ದೆಗೆ ಹೋಗಬೇಕಾದರೆ ಮಾತೃ ಭಾಷೆ ಬಹಳ ಅವಶ್ಯಕತೆ ಇದೆ.ನಮ್ಮತನ ಹಾಗೂ ಸ್ವಾಭಿಮಾನದ ಬದುಕಿಗೆ ನಮ್ಮದೆಯಾದ ಪರಂಪರೆ ಮುಖ್ಯ ಎಂದರು. ಇದೇ ಸಂದರ್ಭದಲ್ಲಿ ವಿಶ್ವಭಾರತಿ ಇಂಗ್ಲೀಷ್ ಮಿಡಿಯಂ ಶಾಲೆಯ ಅಧ್ಯಕ್ಷರಾದ ಎಂ ಕೆ ಪಾಟೀಲ.ಕಾರ್ಯದಶರ್ಿ ಎನ್ ವ್ಹಿ ದೊಡ್ಡಗೌಡ್ರ. ಉಪನ್ಯಾಸಕರಾದ ರಾಜೇಶ ಆರ್. ಸಂತೋಷ ವೈಕೆ.ವಿಶ್ವನಾಥಗೌಡ.ಸಂಗೀತಾ ಕುಲಕಣರ್ಿ. ಶಾಂತಾ ಗುಡಿ ಕಾವ್ಯ ಆರ್. ಸೇರಿದಂತೆ ಉಭಯ ಸಂಸ್ಥೆಯ . ಸಿಬ್ಬಂದಿ ವರ್ಗ ಹಾಗೂ ವಿದ್ಯಾಥರ್ಿ ವೃಂದದವರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 