ಕನ್ನಡ ಠಾಜ್ಯ ಪ್ರಶಸ್ತಿ -2025 ಸಮಾರಂಭ
Kannada Thajya Award-2025 Ceremony
ಸಿಂದಗಿ 21; ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕನ್ನಡಾಭಿಮಾನಿ ಚಟುವಟಿಕೆಗಳ ಪರಿಗಣನೆ ಮಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಾವು ಮಾಡಿದ ಸೇವೆಯನ್ನು ಗುರುತಿಸಿ ತನು ಫೌಂಡೇಶನ್ ನ ದಶಮಾನೋತ್ಸವ ಹಾಗೂ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ' ಕಾರ್ಯಕ್ರಮ ದಲ್ಲಿ ತನು ಕನ್ನಡ ಮನ ಕನ್ನಡ ಠಾಜ್ಯ ಪ್ರಶಸ್ತಿ -2025 ಸಮಾರಂಭ 23 ಸಂಜೆ 4 ಗಂಟೆಗೆ ವಿಜಯಪುರದ ಶ್ರೀ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಜ್ಞಾನ ಭಾರತಿ ಶಾಲೆಯ ಶಿಕ್ಷಕ ಬುಳ್ಳಪ್ಪ, ಡಿ ಇವರಿಗೆ ಈ ವರ್ಷದ ಪ್ರಶಸ್ತಿ ಪುರಷ್ಕಾರ ನೀಡಲಿದ್ದಾರೆ.
ತಾಲೂಕಿನ ಕಕ್ಕಳಮೆಲಿ ಗ್ರಾಮದಲ್ಲಿ ಜನಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ದಾವಣಗೆರೆ ಜಿಲ್ಲೆಯಲ್ಲಿ ಮುಗಿಸಿ ಠಿಣಛಿ ಹಾಗೂ ಡಿ. ಇಡಿ ಪದವಿಯನ್ನು ಸಿಂದಗಿಯಲ್ಲಿ ಮುಗಿಸಿ ನಂತರ ಸಿಂದಗಿ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆಯಾದ ಜ್ಞಾನ ಭಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2012 ರ ಸೆಪ್ಟೆಂಬರ್ 24 ರಂದು ಸರ್ಕಾರದ ಅನುದಾನಕ್ಕೆ ಒಳಪಟ್ಟು ಇಂದಿಗೆ 13 ವರ್ಷ ಪೂರೈಸಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೀಗಿರುವಾಗ ಅನುದಾನಿತ ಪ್ರಾಥಮಿಕ ಶಾಲೆಗಳ ತೊಂದರೆಗಳನ್ನು ನೀವಾರಿಸುವ ಸಲುವಾಗಿ 2019 ರಿಂದ ಅನುದಾನಿತ ಪ್ರಾಥಮಿಕ ಶಾಲೆಗಳ ತಾಲೂಕ ಅಧ್ಯಕ್ಷರು ಆಗಿ 2 ಬಾರಿ ಅವಿರೋದವಾಗಿ ಆಯ್ಕೆ ಯಾಗಿ ಶಿಕ್ಷಕರ ಸಮಸ್ಸೆಗಳನ್ನು ಪರಿಹಾರಿಸುತ್ತಾ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಜಿಲ್ಲೆಯಲ್ಲಿಯೇ ಮಾದರಿ ತಾಲೂಕು ಹಾಗೂ ಮಾದರಿ ಅಧ್ಯಕ್ಷರು ಎಂದು ಗುರುತಿಸಿ ಕೊಡಿದ್ದಾರೆ. ಅಲ್ಲದೆ ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಕನ್ನಡ ಸಾಹಿತ್ಯ ಗೆಳೆಯರ ಬಳಗ ಸಿಂದಗಿ, ರಾಗ ರಂಜನಿ ಸಂಗೀತ ಅಕಾಡಮಿ ಹೀಗೆ ಹಲವಾರು ಕ್ಷೇತ್ರ ಗಳಲ್ಲಿ ಕೆಲಸ ಗಳನ್ನು ಮಾಡುತ್ತಾ ಸಕ್ರಿಯವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 