ಕರಗಾಂವ ಏತ ನೀರಾವರಿ: ಶಾಸಕ ದುರ್ಯೋಧನ ಐಹೊಳೆ ಚಾಲನೆ
Karagaon lift irrigation project: MLA Duryodhan Aihole launches
ಮಾಂಜರಿ 04: ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣ ನದಿ ದಂಡೆಯಲ್ಲಿ, ರಾಯಬಾಗ ವಿಧಾನಸಭಾ ಕ್ಷೇತ್ರದ ಚಿಕ್ಕೋಡಿ ತಾಲೂಕಿನ 14 ಗ್ರಾಮಗಳ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕರಗಾಂವ ಏತ ನೀರಾವರಿ ಯೋಜನೆಯ ಜಾಕ್‌ವೆಲ್ ಭೂಮಿ ಪೂಜೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಪಾಲ್ಗೊಂಡು ಚಾಲನೆ ನೀಡಲಾಯಿತು.
ಇದರ ಮುಂದಿನ ಹಂತದ ಕಾಮಗಾರಿಗಳು ಕೂಡಲೇ ಪ್ರಾರಂಭವಾಗಲಿವೆ. ಚಿಕ್ಕೋಡಿ ಸದಲಗಾ ಶಾಸಕ ಗಣೇಶ್ ಹುಕ್ಕೇರಿ ರಾಯಬಾಗ ಕಾಂಗ್ರೆಸ್ ಮುಖಂಡ ಮಹಾವೀರ ಮೋಹಿತೆ, ಕಲ್ಲೋಳ ಮುಖಂಡ ರವಿ ಮಿರ್ಜೆ, ಶಿವು ಪಾಟೀಲ, ಕರೋಶಿಯ ಮುಖಂಡ ಮಹೇಶ ಭಾತೆ, ಕಬ್ಬೂರಿನ ಮುಖಂಡ ಸುರೇಶ ಬೆಲ್ಲದ, ಕರಗಾಂವ ಮುಖಂಡ ವೃಷಭ ಪಾಟೀಲ, ಕುಂಗಟೋಳಿಯ ಸಂಜುಗೌಡ ಪಾಟೀಲ, ನಾಗರಮುನ್ನೋಳಿಯ ವಿರೂಪಾಕ್ಷ ಈಟಿ, ಸದಾಶಿವ ಘೋರೆ್ಡ, ಅಧಿಕಾರಿಗಳಾದ ಬೆಂಡೆಕಾರ, ಕಮಲಾಕರ, ಮಹಿಮಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 