ಕರಣ್ ಬೆಟಗೇರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
Karan Betageri honored by the District Magistrate
ಕೊಪ್ಪಳ 09: ಇತ್ತಿಚೇಗೆ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸ್ಕೂಲ್ ಗೇಮ್ ಪೆಡರೇಷನ ಆಫ್ ಇಂಡಿಯಾದಿಂದ ಆಯೋಜನೆ ಮಾಡಿದ್ದ ರಾಷ್ಟ್ರ ಮಟ್ಟದ 69ನೇ ಬಾಲಕರ ಟೇಕ್ವಾಂಡೋ ಸ್ಪರ್ಧೇಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಕರಣ್ ಸುಭಾಷ ಬೆಟಗೇರಿ ಅವರು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಬಂಗಾರದ ಪದಕವನ್ನು ಪಡೆದಿದ್ದರು.
ಈ ಇವರ ಸಾಧನೆಯನ್ನು ಗುರುತಿಸಿ ಇಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಆ ವಿದ್ಯಾರ್ಥಿಯನ್ನು ಸನ್ಮಾನಿಸಿದರು. ಈ ಸಮಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರಗೌಡ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಬಸವರಾಜ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರ್ಪ ಅಂಡಗಿ ಚಿಲವಾಡಗಿ,ಯೋಜನಾ ಇಲಾಖೆಯ ಬಸವರಾಜ ಮಾರನಬಸರಿ,ಸುಭಾಷ ಬೆಟಗೇರಿ,ಶಿಕ್ಷಕರಾದ ಮಲ್ಲಿಕಾರ್ಜುನ ಹಾಜರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 