ರಾಘವೇಂದ್ರಸ್ವಾಮಿ ಮಠದಲ್ಲಿ ಕಾರ್ತಿಕ ದೀಪೋತ್ಸವ
ಕೊಪ್ಪಳ 13: ನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ವಿಶೇಷ ದೀಪೋತ್ಸವ ಗುರುವಾರ ಜರುಗಿತು.
ಕಾರ್ಯಕ್ರಮದಲ್ಲಿ ನಗರದ ಗಣ್ಯರು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ರಾಘವೇಂದ್ರ ಸ್ವಾಮಿಗಳ ಅಂತರ್ಗತ ಕಾರ್ತಿಕ ದಾಮೋದರನ ಅನುಗ್ರಹಕ್ಕೆ ಪಾತ್ರರಾದರು.