ಹರ್ಲಾಪೂರದಲ್ಲಿ ಕಾರ್ತಿಕೋತ್ಸವ
Kartik festival in Harlapur
ಗದಗ 21: ತಾಲ್ಲೂಕಿನ ಹರ್ಲಾಪೂರ ಗ್ರಾಮದ ಬಸವಾನಂದ ಶಿವಯೋಗಿಗಳ ಸಂಸ್ಥಾನ ಹರ್ತಿಮಠದಲ್ಲಿ ಗುರುವಾರ ಸಂಜೆ ಭಕ್ತರು 1008 ದೀಪೋತ್ಸವವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ವೇ. ಮು. ಫಕ್ಕಿರಯ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಬಸವಾನಂದ ಸಾಂಸ್ಕೃತಿಕ ಸೇವಾ ಸಮಿತಿಯ ಕಾರ್ಯದರ್ಶಿ ಸದಾನಂದ ಶಾಸ್ತ್ರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 