ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ
Kartika month special pooja at Banni Mahankali temple
ಮುಂಡಗೋಡ 12: ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿರುವ ಬನ್ನಿ ಮಹಾಂಕಾಳಿ ದೆವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜೆ ಜರಗಿತು. ಇಲ್ಲಿಯ ಅಂಬೇಡ್ಕರ್ ಓಣಿಯಲ್ಲಿ ಇರುವ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಮಂಗಳವಾರ ದೀಪೋತ್ಸವ ಹಾಗೂ ಮಹಾಪೂಜೆ, ಮಂಗಳಾರತಿ ಪೂಜೆ ನಡೆಯಿತು. ಹಾಗೂ ರಾತ್ರಿ ಅನ್ನ ಸಂತರೆ್ಣ ನಡೆಯಿತು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 