ಕನರ್ಾಟಕ ವಿಶ್ವವಿದ್ಯಾಲಯಕ್ಕೆ ಕಾವ್ಯಾ ತೃತೀಯ ರ್ಯಾಂಕ್
ಲೋಕದರ್ಶನವರದಿ
ಹಾವೇರಿ23: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಕಲಾ ವಿಭಾಗದ ಬಿಎ ಅಂತಿಮ ವರ್ಷದ ವಿದ್ಯಾಥರ್ಿನಿ ಕಾವ್ಯಾ ಫಕ್ಕೀರಯ್ಯ ಕಾಲವಾಡಮಠ ಇತ್ತೀಚೆಗೆ ಜರುಗಿದ ಕವಿವಿ 2017-18 ನೇ ಅಂತಿಮ ವರ್ಷದ ಪದವಿ ಶೈಕ್ಷಣಿಕ ಸಾಲಿನ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿ ಕವಿವಿ ಮಟ್ಟದಲ್ಲಿ ತೃತೀಯ ರ್ಯಾಂಕ್ ಪಡೆದುಕೊಂಡಿದ್ದಾಳೆ. ಗರಿಷ್ಠ 2800 ಅಂಕಗಳಿಗೆ 2481 ಅಂಕಗಳನ್ನು ಪಡೆದು ಶೇಕಡಾ 88.61 ರಷ್ಟು ಪ್ರಗತಿ ಹೊಂದಿ ಕಾಲೇಜಿನ ಕೀತರ್ಿ ಹೆಚ್ಚಿಸಿದ್ದಾರೆ.
ವಿದ್ಯಾಥರ್ಿನಿಯ ಈ ಮಹೋನ್ನತ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಕಾಯರ್ಾಧ್ಯಕ್ಷರಾದ ಡಾ|| ಪ್ರಭಾಕರ ಬಿ. ಕೋರೆ, ಆಡಳಿತ ಮಂಡಳಿ, ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರು, ಕಲಾ ವಿಭಾಗದ ಅಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾಥರ್ಿ-ವಿದ್ಯಾಥರ್ಿನಿಯರು ಪ್ರಕಟಣೆಯ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 