ಕಿತ್ತೂರು ತಾಲೂಕಾ ಮಟ್ಟದ ಕ್ರೀಡಾಕೂಟ
Kittur Taluka Level Sports Meet
ಕಿತ್ತೂರು ತಾಲೂಕಾ ಮಟ್ಟದ ಕ್ರೀಡಾಕೂಟ
ನೇಸರಗಿ 04: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಿತ್ತೂರು ಪಟ್ಟಣದ ಆರ್ ಜಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2025-26 ನೇ ಸಾಲಿನ ಕಿತ್ತೂರು ತಾಲ್ಲೂಕಾ ಮಟ್ಟದ ಕ್ರೀಡೆಗಳಲ್ಲಿ ನೇಸರಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ತಾಲೂಕಿಗೆ ಹೆಮ್ಮೆಯನ್ನು ತಂದಿರುತ್ತಾರೆ. ಹಾಗೂ ಅಥ್ಲೆಟಿಕ್ಸನಲ್ಲೂ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಬಹುಮಾಗಳನ್ನು ಗೆದ್ದಿರುತ್ತಾರೆ ಇವರಿಗೆ ನಮ್ಮ ಕಾಲೇಜಿನ ಸಿಬಿಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಪ್ರಾಚಾರ್ಯರು ಹಾಗೂ ಎಲ್ಲಾ ಉಪನ್ಯಾಸಕ ಬಳಗದವರು ಮತ್ತು ಬೋಧಕೇತ್ತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 