ಕೃಷ್ಣಾ ಸುತಾರಗೆ ಪಿಎಚ್.ಡಿ. ಪ್ರದಾನ
Krishna Sutara awarded Ph.D.
ಧಾರವಡ 22: ಕಲಕೇರಿ ಸಂಗೀತ ವಿದ್ಯಾಲಯದ ಕೃಷ್ಣಾ ಸುತಾರ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥ ಡಾ.ಮೃತ್ಯುಂಜಯ ಅಗಡಿ ಅವರ ಮಾರ್ಗದರ್ಶನದಲ್ಲಿ ಸಂಗೀತ ಕ್ಷೇತ್ರಕ್ಕೆ ಕವಿವಿ ಸಂಗೀತ ವಿಭಾಗ ಹಾಗೂ ವಿಶ್ವವಿದ್ಯಾಲಯ ಸಂಗೀತ ಮಹಾವಿದ್ಯಾಲಯದ ಕೊಡುಗೆ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕವಿವಿ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 