ಕುಕನೂರ ಶ್ರೀಗಳ ಉತ್ತರ ಭಾರತ ಪ್ರವಾಸ
Kukanoor Sri's North India tour
ಕುಕನೂರ 22: ಕುಕನೂರ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಪೂಜ್ಯ ಮಹಾದೇವ ಮಹಾಸ್ವಾಮಿಗಳವರು ಶ್ರೀಮಠದ 50 ಜನ ಭಕ್ತರೋಂದಿಗೆ ಉತ್ತರ ಭಾರತ ಮತ್ತು 9 ಜ್ಯೋತಿರ್ಲಿಂಗಳ ಧಾರ್ಮಿಕ ಪ್ರವಾಸವನ್ನ ಕೈಗೊಂಡಿದ್ದಾರೆ. ಶ್ರೀಗಳ ಮಾರ್ಗದರ್ಶನದಲ್ಲಿ 15 ದಿನಗಳ ಕಾಲ ಈ ಪ್ರವಾಸ ನಡೆಯಲಿದೆ ವಿಶೇಷವಾಗಿ ಕಾಶಿ ಅಯೋದ್ಯ ರಾಮಮಂದಿರಲ್ಲಿ ಭಕ್ತರ ಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 