ಮತ್ತೆ ಆಂಗ್ಲರಿಗೆ ಮುಳುವಾದ ಕುಲದೀಪ್ ಯಾದವ್
ಕುಲ್ದೀಪ್ ಯಾದವ್ 10 ಓವರ್ ನಲ್ಲಿ 68 ರನ್ ಹೊಡೆಸಿಕೊಂಡು 3 ವಿಕೆಟ್ ಪಡೆದಿದ್ದಾರೆ.
ಲಾಡ್ಸರ್್(ಲಂಡನ್): ಟೀಂ ಇಂಡಿಯಾದ ಯುವ ಸ್ಪಿನ್ನರ್ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಮತ್ತೆ ಆಂಗ್ಲರಿಗೆ ಮುಳುವಾಗಿದ್ದು ಕುಲ್ದೀಪ್ ಬೌಲಿಂಗ್ ಎದುರಿಸಲು ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ಪರದಾಡುವಂತಾಯಿತು. ಕ್ರಿಕೆಟ್ ಕಾಶಿ ಲಾಡ್ರ್ಸ ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲೂ ಕುಲ್ದೀಪ್ ಯಾದವ್ ಭರ್ಜರಿ ಬೌಲಿಂಗ್ ಮಾಡಿ ಪ್ರಮುಖ ಮೂರು ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ಪರ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ಆರಂಭಿಕರಾದ ಜೋಸನ್ ರಾಯ್ ಮತ್ತು ಬೈರ್ಸ್ಟೋವ್ ವಿಕೆಟ್ ಕಿತ್ತು ಆಂಗ್ಲರಿಗೆ ಮುಳ್ಳಾದರು. ಇದು ಉತ್ತಮ ಆರಂಭ ಪಡೆದಿದ್ದ ಆಂಗ್ಲರಿಗೆ ಮುಳುವಾಯಿತು.
ಈ ಮಧ್ಯೆ ಅರ್ಧ ಶತಕ ಸಿಡಿಸಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ವಿಕೆಟ್ ಪಡೆದರು. ಇನ್ನು ಕುಲ್ದೀಪ್ ಬೌಲಿಂಗ್ ಎದುರಿಸಲು ಇಂಗ್ಲೆಂಡ್ ಆಟಗಾರರು ಪರದಾಡುವಂತಾಯಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 