ಕುಂಟಪ್ಪ ಸಂಗನಬಸಪ್ಪ ಗೂಳಿ
Kuntappa Sanganabasappa Gooli
ಕುಂಟಪ್ಪ ಸಂಗನಬಸಪ್ಪ ಗೂಳಿ
ಮುದ್ದೇಬಿಹಾಳ 07: ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದ ಹಿರಿಯರಾದ ಕುಂಟಪ್ಪ ಸಂಗನಬಸಪ್ಪ ಗೂಳಿ (76) ಅವರು ಬುಧವಾರ ಮದ್ಯಾಹ್ನ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ತಾಲೂಕಾ ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸಮಾಜ ಸೇವಕ ಸಿ ಬಿ ಅಸ್ಕಿ ಸೇರಿದಂತೆ ತಾಲೂಕಿನ ಗಣ್ಯರು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 