ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಲಚ್ಯಾಣ ವಿದ್ಯಾರ್ಥಿನಿಯರು
Lachyana students selected for state level
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಲಚ್ಯಾಣ ವಿದ್ಯಾರ್ಥಿನಿಯರು
ಇಂಡಿ 16: ಜಗಜ್ಯೋತಿ ಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ 2025 26ನೇ ಸಾಲಿನ ಜಿಲ್ಲಾಮಟ್ಟದ ವಾಲಿಬಾಲ್ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ದಿನಾಂಕ 08/10 /2025 ರಂದು ವಿಜಯಪೂರ ನಗರದ ಡಾ.ಬಿ ಆರ್ ಅಂಬೇಡ್ಕರ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ವಿದ್ಯಾರ್ಥಿನಿಯ ವಾಲಿಬಾಲ್ ಕ್ರೀಡಾಕೂಟದಲ್ಲಿ 13 ತಾಲೂಕಿನ ವಿದ್ಯಾರ್ಥಿನಿಯರನ್ನು ಪಾಲ್ಗೊಂಡಿದ್ದರು ಆದರೆ 12 ತಾಲ್ಲೂಕಿನವರನ್ನು ಹಿಂದಕ್ಕೆಮೊದಲ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಲಚ್ಯಾಣ ವಿದ್ಯಾರ್ಥಿನಿಯರು.ಇವರ ಆಯ್ಕೆಗೆ ಕಾಲೇಜಿನ ಕ್ರೀಡಾ ಸಂಚಾಲಕರು ಹಾಗೂ ಸಮಾಜಶಾಸ್ತ್ರದ ಉಪನ್ಯಾಸಕರಾದ ಡಾ. ಸತೀಶ್ ಈಶ್ವರಗೊಂಡ ಕಾಲೇಜಿನ ಪ್ರಾಚಾರ್ಯರಾದ ಜಿ ಎಸ್ ಡೊಮನಾಳ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಊರಿನ ಗಣ್ಯರು ಅಭಿನಂದಿಸಿದ್ದಾರೆ. ಸತತ ಎರಡನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ ಹೋದ ಬಾರಿಯೂ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸ ತಂದಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 