ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮ
Lakshdeepotsava program of the month of Kartika
ಹುಬ್ಬಳ್ಳಿ 20: ಜಗದ್ಗುರು ಮೂರು ಸಾವಿರ ಮಠದಲ್ಲಿ ನಡೆದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು. ಕಾರ್ತಿಕ ಮಾಸದ ನಿಮಿತ್ಶ್ರೀ ಜಗದ್ಗುರು ಮೂರು ಸಾವಿರ ಮಠಕ್ಕೆ ಭೇಟೀನೀಡಿ ಹಗಲಿರುಳು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸಧೃಡ ಸಮಾಜನಿರ್ಮಾಣಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಜಗದ್ಗುರು ಮೂರುಸಾವಿರ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಜಿಯವರನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿ ಹಾಗೂ ಬಸವಪರಿಸರ ಸಂರಕ್ಷಣಾ ಸಮಿತಿಯವತಿಯಿಂದ ಮಾಲಾರೆ್ಣಮಾಡಿ ಗೌರವಪೂರ್ವಕವಾಗಿ ಶ್ರದ್ಧಾಭಕ್ತಿಯಿಂದ ನಮನಗಳನ್ನು ಸಲ್ಲಿಸಿದರು. ಭಕ್ತಿಯಿಂದ ಶ್ರೀಗಳದರ್ಶನ ಆಶೀರ್ವಾದ ಪಡೆದರು. ಸೋಹನ ಸುರೇಶಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಕಾರ್ಯದರ್ಶಿ, ಬಸವಪರಿಸರ ಸಂರಕ್ಷಣಾ ಸಮಿತಿಯ ಕರ್ಯಸದರ್ಶಿ, ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊಎಸ್.ಎಂ.ಸಾತ್ಮಾರ, ಈರ್ಪ ಸೇವಕ ಗೀರೀಶ, ಅನಸೂಯ ಅರಕೇರಿ, ಭಕ್ತರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 