ಲಕ್ಷ್ಮಣ ಕಿಶೋರಗೆ ಗಣರಾಜ್ಯೋತ್ಸವ ಪ್ರಶಸ್ತಿ
Lakshman Kishor to be conferred with Republic Day Award
ರಬಕವಿ-ಬನಹಟ್ಟಿ 28: ತಾಲೂಕಿನ ಮಹಾಲಿಂಗಪುರದ ಪತ್ರಕರ್ತ ಲಕ್ಷ್ಮಣ ಭೀ. ಕಿಶೋರ ಅವರಿಗೆ 77 ನೇ ಗಣರಾಜ್ಯೋತ್ಸವದ ಅಂಗವಾಗಿ ಪತ್ರಿಕಾರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿಗೌರವಿಸಲಾಗಿದೆ.
ರಬಕವಿಯ ಚಿಕ್ಕೋಡಿ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ನಡೆದ ಸಮಾರಂಭದಲ್ಲಿ ಶಾಸಕ ಸಿದ್ದು ಸವದಿ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 30 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿರುವ ಕಿಶೋರ ಅತ್ಯುತ್ತಮ ಕ್ರೀಡಾಪಟುವಾಗಿದ್ದಾರೆ. ಲಕ್ಷ್ಮಣರವರನ್ನು ಮಹಾಲಿಂಗಪುರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 