ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar visited Murugoda Math and offered prayers at the shrine.
ಬೈಲಹೊಂಗಲ 03 : ಮುರಗೋಡ ಗ್ರಾಮದ ಪುಣ್ಯಕ್ಷೇತ್ರ ಮಹಾಂತ ದುರದುಂಡೇಶ್ವರ ಮಠಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾಂತ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧ್ಯಕ್ಷರಾದ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ಮತ್ತಿಕೊಪ್ಪ, ಮಠದ ಪದಾಧಿಕಾರಿಗಳು, ಭಕ್ತಾಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 