ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
Lakshmibai Kotagunasi awarded PhD degree
ಧಾರವಾಡ ಫೆ.12: ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಲಕ್ಷ್ಮೀಬಾಯಿ ಕೊಟಗುಣಸಿ ಅವರು ಕನ್ನಡದಲ್ಲಿ ಅನುವಾದಿತ ಆತ್ಮಕಥೆಗಳ ಸಾಂಸ್ಕೃತಿಕ ಅಧ್ಯಯನ (ಪ್ರಾತಿನಿಧಿಕ ಆತ್ಮಕಥೆಗಳನ್ನು ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಕನ್ನಡ ವಿಭಾಗದ ಡಾ. ಅನಿತಾ ಕೆ. ಗುಡಿ ಅವರು ಮಾರ್ಗದರ್ಶಕರಾಗಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 