ಮಹಾತ್ಮ ಗಾಂಧಿಜಿ ಪ್ರತಿಮೆಗೆ ಮಾಲಾರೆ್ಣ
Laying wreath at the statue of Mahatma Gandhi
ಮಹಾತ್ಮ ಗಾಂಧಿಜಿ ಪ್ರತಿಮೆಗೆ ಮಾಲಾರೆ್ಣ
ಹುಬ್ಬಳ್ಳಿ 15: ಮಹಾತ್ಮ ಗಾಂಧಿ ಜಯಂತಿ ನಿಮಿತ್ತ ಕೆ.ಎಂ.ಸಿ.ಆರ್.ಐ ಎದುರುಗಡೆ ಇರುವ ರಾಷ್ಟ್ರಪಿತಾಮಹ ಮಹಾತ್ಮ ಗಾಂಧಿಜಿ ಪ್ರತಿಮೆಯ ಆವರಣದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆಗೆ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಕೆ.ಎಲ್.ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ನೇತ್ರಾವತಿ ಗಬ್ಬೂರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಎನ್.ಎಸ್.ಎಸ್ ವಿದ್ಯಾರ್ಥಿಗಳಾದ ಅಪೇಕ್ಷಾ ಬಿ. ಶೆಟ್ಟಿ, ವೈಷ್ಣವಿ ಎಸ್., ಕಾವೇರಿ ಎಸ್., ಸೃಷ್ಟೀ ಪತ್ತಾರ, ಓಂಕಾರ ಬಿ., ದಿವ್ಯಾಶ್ರೀ, ಮನೋಜ ಎ., ನವೀನ, ವಿಶ್ವನಾಥ, ಚೇತನ, ಬಸವರಾಜ, ರಚನಾ, ಮನೋಜ ವಿ., ಸೃಷ್ಟಿ ಕೆ., ಅಂಜಲಿ ಕೆ., ಸಿ ಸ್ನೇಹಾ, ನಜಮಾ, ಸಮಥ9, ಪ್ರಜ್ವಲ್ ಎಂ., ರಾಘವೇಂದ್ರ, ಮಹಾವೀರ, ಪ್ರಜ್ವಲ್ ಆರ್., ಸುರೇಶ, ರಾಘವೇಂದ್ರ ಪತ್ತಾರ, ಮುಂತಾದವರು ಇದ್ದರು. ಅತಿಥಿಗಳು ಮಾತನಾಡಿ ಮಹಾತ್ಮ ಗಾಂಧಿಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀಜಿ ಅವರ ಜೀವನ ಸಾಧನೆಗಳನ್ನು ಸ್ಮರಣೆ ಮಾಡಲಾಯಿತು. ಪುಣ್ಯಾತ್ಮರ ಆದಶಈಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು. ವಿದ್ಯಾರ್ಥಿಗಳು ಮಹಾತ್ಮ ಗಾಂಧಿಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀಜಿ ಅವರ ಕುರಿತು ಮಾತನಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 