ರೈತರಲ್ಲಿ ಆತಂಕ ಮೂಡಿಸಿದ ಚಿರತೆ ಓಡಾಟ
Leopard chase causes panic among farmers
ರೈತರಲ್ಲಿ ಆತಂಕ ಮೂಡಿಸಿದ ಚಿರತೆ ಓಡಾಟ
ಶಿಗ್ಗಾವಿ 16: ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ತೋಟ ಹಾಗೂ ಹೊಲಗಳಲ್ಲಿ ಚಿರತೆ ಕಂಡುಬಂದಿದ್ದು ಅದು ಮರಿ ಕೂಡಾ ಹಾಕಿದೆ ಎನ್ನಲಾಗಿದೆ. ಇದನ್ನು ತಕ್ಷಣವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ರವಾನಿಸಬೇಕು ಎಂದು ದುಂಡಶಿ ವಲಯ ಅರಣ್ಯಾಧಿಕಾರಿ ಮಲ್ಲಪ್ಪ ಅವರಿಗೆ ರೈತ ಮುಖಂಡೆ ಸಂಜನಾ ರಾಯ್ಕರ್ ನೇತೃತ್ವದಲ್ಲಿ ಸುತ್ತಮುತ್ತಲಿನ ರೈತರು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಶಿಗ್ಗಾವಿ ಪಟ್ಟದ ಹೊರವಲಯದ ತೋಟದಲ್ಲಿ ಸುಮಾರು ದಿನಗಳಿಂದ ಚಿರತೆಯಿ ಕಂಡು ಬಂದಿದ್ದು, ಅದು ಇದೀಗ ಮರಿ ಹಾಕಿದ್ದರಿಂದ ರೈತರು ಹಾಗೂ ಕೃಷಿ ಕರ್ಮಿಕರು ಭಯಗೊಂಡು ಕೆಲಸ ಮಾಡುವದನ್ನು ನಿಲ್ಲಿಸಿದ್ದಾರೆ. ಇದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ತಕ್ಷಣ ಅರಣ್ಯ ಪ್ರದೇಶಕ್ಕೆ ಚಿರತೆ ಹಿಡಿದು ಕಳಿಸಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 