ಕೇಂದ್ರದ ಮಲತಾಯಿ ಧೋರಣೆ ನಿಲ್ಲಲಿ: ಡಾ. ಪ್ರಭುಗೌಡ
Let the center's stepmother attitude stop: Dr. Prabhu Gowda
ದೇವರ ಹಿಪ್ಪರಗಿ 01; ಕೇಂದ್ರದ ಬಿಜೆಪಿ ಸರಕಾರ ರಾಜ್ಯದ ಮೇಲೆ ತನ್ನ ಮಲತಾಯಿ ಧೋರಣೆಯನ್ನು ಮುಂದುವರೆಸಿದೆ.ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು, ರೈತರು ಕಣ್ಣೀರು ಹಾಕುವಂತಾಗಿದೆ, ನಿರುದ್ಯೋಗ ತಾಂಡವಾಡುತ್ತಿದೆ ಉದ್ಯೋಗ ಸೃಷ್ಟಿಯ ಬಗ್ಗೆ ಬಜೆಟ್ಟಿನಲ್ಲಿ ಯಾವುದೇ ಕ್ರಮ ಇಲ, ರಾಜ್ಯದ ಸಂಸದರು ಈ ಕುರಿತು ಯಾವುದೇ ಚಕಾರ ಎತ್ತದೇ ಇರುವುದು ವಿಷಾದಕರ ಒಟ್ಟಾರೆ ನಿರಾಶಾದಾಯಕ ಬಜೆಟ್ ಆಗಿದೆ.-ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ). ದೇವರಹಿಪ್ಪರಗಿ ಉಸ್ತುವಾರಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 