ಹಿಂಡಲಗಾ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ
Lingaraj College students visit Hindalaga Prison
ಹಿಂಡಲಗಾ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ
ಬೆಳಗಾವಿ : ಇಲ್ಲಿಯ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ ವಿವಿಧ ರೀತಿಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಕೇಂದ್ರ ಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಅವರು ಕಾರಾಗೃಹದ ಅಡಳಿತ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಸಮಾಜಶಾಸ್ತ್ರ ವಿಭಾಗದ ಒಟ್ಟು 80 ವಿದ್ಯಾರ್ಥಿಗಳು ವಿಭಾಗದ ಮುಖ್ಯಸ್ಥ ನವೀನ ಕಣಬರಗಿ ಮತ್ತು ಸಹ ಪ್ರಾಧ್ಯಾಪಕಿ ಸುಶ್ಮಿತಾ ಪೂಜಾರ ಅವರ ನೇತೃತ್ವದಲ್ಲಿ ಭೇಟಿ ನೀಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 