ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಣ್ಣಾಸಾಹೇಬ ಪರ್ವತರಾವ್ ವಿಧಿವಶ
Lingayat Samaj Vice President Annasaheb Parvatarao passed away
ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಣ್ಣಾಸಾಹೇಬ ಪರ್ವತರಾವ್ ವಿಧಿವಶ
ಸಂಕೇಶ್ವರ 25: ಪಟ್ಟಣದ ಉದ್ಯಮಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷರಾಗಿದ್ದ ಅಣ್ಣಾಸಾಹೇಬ ಬಾಬುರಾವ್ ಪರ್ವತರಾವ್ ಅವರು ಶನಿವಾರ ಮಧ್ಯಾಹ್ನ ನಿಧನ ಹೊಂದಿದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅಣ್ಣಾಸಾಹೇಬ ಪರ್ವರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶನಿವಾರ ಮಧ್ಯಾಹ್ನ ಅವರು ನಿಧನ ಹೊಂದಿದ್ದಾರೆ. ಮೃತರು ಶ್ರೀ ದುರದುಂಡೀಶ್ವರ ಅರ್ಬನ್ ಬ್ಯಾಂಕಿನ ಮಾಜಿ ಚೇರಮನ್ ರಾಗಿ, ಪುರಸಭೆ ಸದಸ್ಯ ರಾಗಿ ಕೆಲಸ ಮಾಡಿದ್ದರು.
ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ 5 ಗಂಟೆಗೆ ಚಿಕಾಲಗುಡ್ಡದ ಅವರ ತೋಟದಲ್ಲಿ ನಡೆಯಿತು. ಮೃತರು ತಮ್ಮ ಹಿಂದೆ ಪತ್ನಿ, ಮೂವರು ಪುತ್ರರು, ಸೋಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 