ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರಿಂದ ಜಿಲ್ಲಾ ಆಸ್ಪತ್ರೆ ಭೇಟಿ ಪರೀಶೀಲನೆ
Lokayukta Justice B.S. Patil visits and inspects the district hospital
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರಿಂದ ಜಿಲ್ಲಾ ಆಸ್ಪತ್ರೆ ಭೇಟಿ ಪರೀಶೀಲನೆ
ಬೆಳಗಾವಿ, ಆ.06: ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಬುಧವಾರ (ಆ.6) ನಗರದಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲಿಸಿದರು. ಈ ಸಂಧರ್ಬದಲ್ಲಿ ಆಸ್ಪತ್ರೆಯ ಜೌಷಧ ಉಗ್ರಾಣ ಸೇರಿದಂತೆ ವಿವಿಧ ವಿಭಾಗಗಳಿಗೆ ಭೆಟಿ ನೀಡಿ ಪರೀಶೀಲಿಸಿ ಮಾಹಿತಿ ಪಡೆದರು.
ಲೋಕಾಯುಕ್ತ ನ್ಯಾಯ ಮೂರ್ತಿಗಳಾದ ಬಿ.ಎಸ್.ಪಾಟೀಲ ಅವರ ನೇತೃತ್ವದಲ್ಲಿ ಅಪರ ನಿಬಂಧಕರುಗಳಾದ ಪ್ರಕಾಶ ನಾಡಿಗೇರ, ಸಿ.ರಾಜಶೇಖರ, ರಮಾಕಾಂತ ಚೌವೆನ, ಶುಭವೀರ ಜೈನ್ ಅವರುಗಳು ತಂಡಗಳಾಗಿ ಉಪನೊಂದಣಾಧಿಕಾರಿಗಳ ಕಚೇರಿ, ಭೂ ದಾಖಲೆಗಳ ಜಂಟಿ ನಿರ್ದೆಶಕರ, ಉಪನಿರ್ದೆಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರೀಶೀಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 