ಎಂ.ಟಿ. ನೇಮರಾಜ ಅವರಿಗೆ ಸನ್ಮಾನ

ಲೋಕದರ್ಶನ ವರದಿ

ಗದಗ 05: ಇತ್ತೀಚಿಗೆ ಕನರ್ಾಟಕ ರಾಜ್ಯ ಸರಕಾರಿ ನೌಕರ ಸಂಘ ಜಿಲ್ಲಾ ಘಟಕದಿಂದ  ಪ್ರಥಮ ಬಾರಿಗೆ ನಗರದಲ್ಲಿ ಏರ್ಪಡಿಸಿದ ವಿಭಾಗಮಟ್ಟದ ಚುನಾಯಿತ ಪ್ರತಿನಿಧಿಗಳ ಸಮಾವೇಶದಲ್ಲಿ ನೌಕರರ ಸಂಘದ ಪ್ರಚಾರ ಸಮಿತಿ ಕಾರ್ಯದಶರ್ಿ  ಎಂ.ಟಿ.ನೇಮರಾಜ ಅವರನ್ನು ಸನ್ಮಾನಿಸಲಾಯಿತು. 

  ನೌಕರರ ಸಂಘದ ರಾಜ್ಯಾಧ್ಯಕ್ಷ ಎಚ್.ಕೆ.ರಾಮು, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಗುರಿಕಾರ, ನೌಕರರ ಸಂಘದ  ಜಿಲ್ಲಾಧ್ಯಕ್ಷ ರವಿ ಗುಂಜಿಕರ, ಸುರೇಶ ಹಳ್ಯಾಳ, ಎಸ್.ಎನ್.ಬಳ್ಳಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.