ಬೈಕ್ ರಾ್ಯಲಿಗೆ ಶಾಸಕ ಬಾಬಾಸಾಹೇಬ ಪಾಟೀಲ ಚಾಲನೆ
MLA Babasaheb Patil kicks off bike rally
ಬೈಕ್ ರಾ್ಯಲಿಗೆ ಶಾಸಕ ಬಾಬಾಸಾಹೇಬ ಪಾಟೀಲ ಚಾಲನೆ
ಚ. ಕಿತ್ತೂರು. ಪ್ರಸಕ್ತವಾಗಿ ನಡೆಯುತ್ತಿರುವ 201ನೇ ಕಿತ್ತೂರು ಉತ್ಸವದ ಅಂಗವಾಗಿ ಇಲ್ಲಿಗೆ ಸಮೀಪದ ಹುಲಿಕಟ್ಟಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಮಹಿಳೆಯರ ಬೈಕ್ ರಾ್ಯಲಿಯನ್ನು ಚ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಚಾಲನೆ ನೀಡಿ ಮಾತನಾಡಿ ಇಂದಿನ ಕಾಲದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬಂದು ಸ್ವಾವಲಂಬನೆ ಜೀವನ ನಡೆಸಿ ಶಿಕ್ಷಣ, ಉದ್ಯೋಗ, ವ್ಯಾಪಾರಗಳಲ್ಲಿ ಮುಂದೆ ಬರುತಿದ್ದು ಅವರಿಗೆ ತಾಯಿ ಚನ್ನಮ್ಮಾಜಿ ಪ್ರೇರಣೆ ಎಂದರು. ಕೆಪಿಸಿಸಿ ಸದಸ್ಯ ರೋಹಿಣಿ ಪಾಟೀಲ ಮಾತನಾಡಿ ಕಿತ್ತೂರು ಉತ್ಸವದ ಪ್ರಯುಕ್ತ ಮಹಿಳೆಯರಲ್ಲಿ ಉತ್ಸಾಹ ತುಂಬುವ ನಿಟ್ಟಿನಲ್ಲಿ ಹಾಗೂ ಚನ್ನಮ್ಮ ತಾಯಿಯ ಸವಿ ನೆನಪಿನ ಹಾದಿಯಲ್ಲಿ ಬೈಕ್ ರಾ್ಯಲಿ ಏರಿ್ಡಸಲಾಗಿದೆ ಎಂದರು. ಕಿತ್ತೂರು ಕ್ಷೇತ್ರದ ಅನೇಕ ಮಹಿಳೆಯರು ಬೈಕ್ ರಾ್ಯಲಿಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 