ಶಾಸಕ ಗಣೇಶ ಇವರಿಂದ ವಾಲ್ಮೀಕಿ ಜಾತ್ರೆಗೆ ಒಂದು ಲೋಡ್ ಅಕ್ಕಿ ದೇಣಿಗೆ
MLA Ganesh donates a load of rice to Valmiki Fair
ಕಂಪ್ಲಿ 06: ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ನಡೆಯುವ ಹಿನ್ನಲೆ ಶಾಸಕ ಜೆ.ಎನ್.ಗಣೇಶ ಇವರು ಅನ್ನದಾಸೋಹಕ್ಕಾಗಿ ಒಂದು ಲೋಡ್ ಅಕ್ಕಿಯನ್ನು ದೇಣಿಗೆಯಾಗಿ ಮಿನಿ ಲಾರಿಯ ಮೂಲಕ ಕಂಪ್ಲಿಯಿಂದ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಸಂಸ್ಥಾನ ಮಠಕ್ಕೆ ಶುಕ್ರವಾರ ಕಳುಹಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಶಾಸಕ ಗಣೇಶ ಅವರ ನಿರ್ದೇಶನದ ಮೇರೆಗೆ ವಾಲ್ಮೀಕಿ ಸಮಾಜದ ಮುಖಂಡರು ಅಕ್ಕಿ ಲೋಡನ್ನು ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಹಾಲ್ಮೋರೋ ಈರಣ್ಣ, ಟ್ಯಾಕ್ಸಿ ಈರಣ್ಣ, ವಾಲ್ಮೀಕಿ ರಾಘವೇಂದ್ರ, ಫ್ಯಾಕ್ಟ್ರಿ ಶೇಖರ್, ಕೊಟ್ಟಾಲ್ ವಿರೇಶ ಹಾಗೂ ಸಮಾಜದ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 