ಶಾಸಕ ಕೃಷ್ಣನಾಯ್ಕ ಜನ್ಮದಿನ : ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
MLA Krishna Nayak's birthday: Fruits and sweets distributed to patients
ಶಾಸಕ ಕೃಷ್ಣನಾಯ್ಕ ಜನ್ಮದಿನ : ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
ಹೂವಿನಹಡಗಲಿ 03: ಶಾಸಕರಾದ ಕೃಷ್ಣನಾಯಕ್ ಹುಟ್ಟು ಹಬ್ಬದ ಪ್ರಯುಕ್ತ ಕೃಷ್ಣನಾಯಕ ಅಭಿಮಾನಿ ಬಳಗದಿಂದ ಸೋಮವಾರ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಲಾಯಿತು. ಈ ವೇಳೆ ಅಭಿಮಾನಿ ಬಳಗದ ಯಲಗಚ್ಚಿನ ಪ್ರಕಾಶ. ಭಾಷಾ.ಶಿವಕುಮಾರ ಪತ್ರಿಮಠ. ವಿ.ಬಿ.ಶಿವಾನಂದ. ಸಂತೋಷ. ಎಸ್.ಎಂ.ಜಾನ್ ಇದ್ದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 