ಶಾಸಕ ಮಾನೆ, ಪಠಾಣ: ಚವ್ಹಾಣ ಕುಟುಂಬಸ್ಥರಿಗೆ ಸಾಂತ್ವನ
MLA Mane, Pathana: Condolences to Chavan's family
ಶಾಸಕ ಮಾನೆ, ಪಠಾಣ: ಚವ್ಹಾಣ ಕುಟುಂಬಸ್ಥರಿಗೆ ಸಾಂತ್ವನ
ಶಿಗ್ಗಾವಿ 09: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮತ್ತು ಬಿ.ಜೆ.ಪಿ ರಾಜ್ಯ ಒ.ಬಿ.ಸಿ ಪ್ರಧಾನ ಕಾರ್ಯದರ್ಶಿ ದಿ ಸುಭಾಸ ಚವ್ಹಾಣ ಆವರ ಮನೆಗೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹಾಗೂ ಶಾಸಕ ಯಾಸೀರಖಾನ ಪಠಾಣ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಗುಡ್ಡಪ್ಪ ಜಲದಿ, ಮಹಾಂತೇಶ ಸಾಲಿ, ಸುಧೀರ ಲಮಾಣಿ, ಸುಮೀತ ಸುರ್ಯವಂಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 