ಇಂದು ಶಾಸಕ ನಾಡಗೌಡರಿಂದ ಸೌಹಾರ್ದ ಇಫ್ತಾರ ಕೂಟ
MLA Nadagowda hosts friendly Iftar party today
ತಾಳಿಕೋಟಿ 13 : ಪವಿತ್ರ ರಮಜಾನ ಮಾಸದ ಅಂಗವಾಗಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಸಿ.ಎಸ್.ನಾಡಗೌಡ(ಅಪ್ಪಾಜಿ) ಇವರ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ಇಂದು (ಮಾ.14) ಶನಿವಾರ ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶಾಸಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 