ಮೃತ ವ್ಯಕ್ತಿಯ ಮನೆಗೆ ಶಾಸಕ ನಾಡಗೌಡ ಭೇಟಿ ಸಾಂತ್ವನ
MLA Nadagowda visits the deceased's house to offer condolences
ಮೃತ ವ್ಯಕ್ತಿಯ ಮನೆಗೆ ಶಾಸಕ ನಾಡಗೌಡ ಭೇಟಿ ಸಾಂತ್ವನ
ತಾಳಿಕೋಟಿ 30: ಪಟ್ಟಣದ ಮುಸ್ಲಿಂ ಸಮಾಜದ ಸದಸ್ಯರಾದ ಮಹಮ್ಮದಸಾಬ ಹಾಗೂ ಬಾಬುಸಾಬ ವಠಾರ ಸಹೋದರರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಶಾಸಕ ಅಪ್ಪಾಜಿ ನಾಡಗೌಡರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು. ಈ ಸಮಯದಲ್ಲಿ ಕುಟುಂಬದ ಸದಸ್ಯರಾದ ಸಿಕಂದರ ವಠಾರ,ಚಾಂದಸಾಬ ವಠಾರ, ರೆಹಮಾನ್ ವಠಾರ, ರಿಜ್ವಾನ್ ವಠಾರ,ಹುಸೇನ ವಠಾರ, ಮುಖಂಡರಾದ ಎಂ.ಜಿ.ಪಾಟೀಲ, ಸಿದ್ದನಗೌಡ ಪಾಟೀಲ ನಾವದಗಿ,ಪ್ರಭುಗೌಡ ಮದರಕಲ್ಲ, ಸಂಗನಗೌಡ ಅಸ್ಕಿ, ಡಾ.ನಜೀರ ಡಾ.ಅಗರವಾಲ, ಬಸವರಾಜ ಕುಂಬಾರ, ಅನ್ವರ ಹುಣಶ್ಯಾಳ, ಫಿರೋಜ್ ತಾಳಿಕೋಟಿ, ಪಿಎಸ್ಐ ಜ್ಯೋತಿ ಖೋತ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 