ಉಚಿತ ಶಿಕ್ಷಣ ಕ್ರಾಂತಿಗೆ ಶಾಸಕ ಪಠಾಣರ ದಿಟ್ಟ ಹೆಜ್ಜೆವಿಶೇಷ
MLA Pathana's bold step towards free education revolution
ಉಚಿತ ಶಿಕ್ಷಣ ಕ್ರಾಂತಿಗೆ ಶಾಸಕ ಪಠಾಣರ ದಿಟ್ಟ ಹೆಜ್ಜೆವಿಶೇಷ
ಶಿಗ್ಗಾವಿ: ತಾಲೂಕಿಗೆ ಎರಡು ಹೊಸ ಕೆಪಿಎಸ್ ಶಾಲೆಗಳಿಗೆ ಸರ್ಕಾರದಿಂದ ಮೊದಲ ಹಂತದ ಅನುಮೋದನೆ ತರುವ ಮೂಲಕ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿ ಅನುಸರಣೆಗೆ ಮುನ್ನುಡಿ ಬರೆದಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 6 ವಸತಿ ಶಾಲೆ, 6 ಪೂರ್ವ ಪ್ರಾಥಮಿಕ, 161 ಪ್ರಾಥಮಿಕ, 5 ಪ್ರಾಥಮಿಕ ಆಂಗ್ಲ ಮಾಧ್ಯಮ, 1 ಕೆಪಿಎಸ್ 25 ಕನ್ನಡ ಪ್ರೌಢಶಾಲೆಗಳಿದ್ದು, ತಾಲೂಕಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ಸೇರಿದಂತೆ 33,745 ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದವರೆಗೆ ಕಲೆಯುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ 26540 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಾಗಿದ್ದು ನೀಡುವ ಆವಶ್ಯಕತೆ ಇದೆ. ಮೊದಲ ಅನುಮೋದನೆಯಲ್ಲಿ ಹಂತದ ತಾಲೂಕಿನ ಕೋಣನಕೇರಿ, ಹಿರೇಬೆಂಡಿಗೇರಿಗೆ ಕೆಪಿಎಸ್ ಶಾಲೆಗಳನ್ನು ಉನ್ನತೀಕರಿಸಿದ್ದು, ಇನ್ನು 5ಕ್ಕೂ ಹೆಚ್ಚು ಕೆಪಿಎಸ್ ಶಾಲೆಗಳನ್ನು ಕ್ಷೇತ್ರಕ್ಕೆ ತರುವ ಭರವಸೆಯನ್ನು ಶಾಸಕ ಯಾಸೀರೆ ಅಹ್ಮದ್ ಖಾನ್ ಪಠಾಣ್ ಅವರು ಕ್ಷೇತ್ರದ ಜನತೆಗೆ ನೀಡಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಒದಗಿಸುವ ಭರವಸೆ ಮೂಡಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 