ಶಾಸಕ ಪಠಾಣರಿಂದ ವಿವಿದ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ
ಶಿಗ್ಗಾವಿ : ತಾಲೂಕು ಅಂದಲಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಶಡಗರವಳ್ಳಿ 30.00ಲಕ್ಷ,ಅಂದಲಗಿ 44.00 ಲಕ್ಷ,ಮುದ್ದಿನಕೊಪ್ಪ 26.00 ಲಕ್ಷ, ಒಟ್ಟು ?1.00 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಶಾಸಕ ಯಾಶೀರಖಾನ ಪಠಾಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.