ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆ
MLA Raju Kage elected as Vice President of Belgaum District Central Cooperative Bank
ಸಂಬರಗಿ 10:ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾಗಿ ಫಾರ್ವರ್ಡ್ ಶಾಸಕರಾದ ರಾಜು ಕಾಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗಡಿ ಭಾಗದ ಹಲವು ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.ಶಿರೂರು ಸಂಬರಗಿ ಖಿಳೇಗಾಂವ, ಜಂಬಗಿ ಮಾಧಭಾವಿ ಹನಮಾಪುರ, ಶಿವನೂರು ಕಲೋತೀ ಅನಂತಪುರ ,ಬಾಳಿಗಿರಿ ಗುಂಡೇವಾಡಿ ಇನ್ನಿತರ ಸೇರಿದ ಗ್ರಾಮಗಳಲ್ಲಿ ಪಟಾಕಿ ಸಿಡಿಸುವ ಮೂಲಕ ಸಂತಸ ವ್ಯಕ್ತಪಡಿಸಿದರು . ಈ ಸಂದರ್ಭದಲ್ಲಿ ನಿಜಗುಣಿ ಮಗ್ದುಮ್ ಅಶೋಕ್ ಪೂಜಾರಿ ವಿನಾಯಕ ಬಗಡಿ ರಾಜು ಪಾಟೀಲ್ ರವಿ ವಾಘಮಾರೆ ಅಣ್ಣಪ್ಪ ಮಿಸಳ ಅಬ್ದುಲ್ ಮುಲ್ಲಾ ಸುನೀಲ್ ಉಂಬ್ರೆ ಸುನೀಲ್ ಚೌಗುಲೆ ಶಿವಾನಂದ ಖೋತ್ ಮಹಾಂತೇಶ ಸಾಲಿಮಠ, ಮಹಾದೇವ ತಾಂನಗೆ ಸೇರಿದಂತೆ ಅನೇಕ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 