ಶಾಸಕ ರಾಜು ಕಾಗೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ
MLA Raju Kage elected unopposed as director of Belgaum District Central Cooperative Bank
ಶಾಸಕ ರಾಜು ಕಾಗೆ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ
ಸಂಬರಗಿ, 19 : ತೆವರಟ್ಟಿ ಗ್ರಾಮದಲ್ಲಿ ಶಾಸಕ ರಾಜು ಕಾಗೆ ಇವರನ್ನು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ನಂತರ ಸಂದರ್ಭದಲ್ಲಿ ಮದಭಾವಿ ಗ್ರಾಮ ಪಂಚಾಯತ್ ಸದಸ್ಯರಾದ ಚನ್ನಪ್ಪ. ಐಹೊಳೆ, ಕಾಂಗ್ರೆಸ್ ಮುಖಂಡರಾದ ವಿಷ್ಣು. ಕಾಂಬಳೆ, ಸಂಜು. ಸಲಗರೇ, ಇವರಿಂದಾ ಅವರನ್ನು ಸತ್ಕರಿಸಲಾಯಿತು.
ಈ ವೇಳೇ ಶಾಸಕರಾದ ರಾಜು ಕಾಗೆ ಮಾತನಾಡಿ ಜನರು ಪ್ರಾಮಾಣಿಕವಾಗಿ ನಾನು ಜನರಿಗೆ ಸೇವೆ ಸಲ್ಲಿಸುವ ಮೂಲಕ ಜನಾ ನನ್ನ ಬೆನ್ನಿಗೆ ದೃಢವಾಗಿ ನಿಂತಿದ್ದಾರೆ. ಆದ್ದರಿಂದ, ನಾನು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದೇನೆ. ನಾನು ಯಾವುದೇ ರೀತಿಯಲ್ಲಿ ಪಕ್ಷಪಾತ ಹೊಂದಿಲ್ಲ ಮತ್ತು ಎಲ್ಲಾ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಬರ ಪೀಡಿತ ಪ್ರದೇಶಗಳಲ್ಲಿ ರೈತರನ್ನು ಬೆಂಬಲಿಸುವ ನೀರು ಸರಬರಾಜು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಲಾಗಿದೆ. ದೀಲೀಪ. ಹುಳ್ಳೊಳ್ಳಿ, ರಾಜು. ಕಾಂಬಳೆ, ಸುರೇಶ. ಕಟಗೇರಿ ಮತ್ತು ಶಾಸಕರ ಆಪ್ತ ಕಾರ್ಯದರ್ಶಿ ಶ್ರೀ ಕುಮಾರ್ ಪಾಟೀಲ್ ಇನ್ನು ಅನೇಕರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 