ಶಾಸಕ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ
MLA Shivarama Hebbar files nomination
ಶಾಸಕ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ
ಮುಂಡಗೋಡ 16 : ಶಾಸಕ ಶಿವರಾಮ ಹೆಬ್ಬಾರ ಅಪಾರ ಕಾರ್ಯಕರ್ತರೊಂದಿಗೆ ಬುಧವಾರ ಶಿರಸಿ ಆಗಮಿಸಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಸ್.ಭಟ್, ತಾಲೂಕಿನ ಸಹಕಾರಿಗಳಾದ ಆರ್.ಎಸ್.ಭಟ್, ಎಮ್.ಜಿ.ಭಟ್, ಹೇರಂಬ ಹೆಗಡೆ, ನಾರಾಯಣ ಭಟ್, ಸಿ.ಎಸ್.ಹೆಗಡೆ, ನಾಗೇಂದ್ರ ಭಟ್ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 