ಎಲೆಕ್ಟ್ರಿಕ್ ವಾಹನ ಚಾಜಿಂರ್ಗ್ ಹಬ್‌ಗೆ ಶಾಸಕ ವೈದ್ಯ ಚಾಲನೆ
MLA Vaidya inaugurates electric vehicle charging hub
ಯರಗಟ್ಟಿ, 17 ; ಪಟ್ಟಣದ ಎಚ್ ಆರ್ ಮೋಟೇಲನಲ್ಲಿ ಸವದತ್ತಿ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರು ಇವಿ (ಎಲೆಕ್ಟ್ರಿಕ್ ವಾಹನ) ಚಾಜಿಂರ್ಗ್ ಹಬ್ ಅನ್ನು ಉದ್ಘಾಟಿಸಿದರು. ಈ ಕೇಂದ್ರದಲ್ಲಿ ಒಂದೇ ಬಾರಿಗೆ 4 ವಾಹನಗಳನ್ನು ಚಾರ್ಜ್ ಮಾಡುವ ಸಾಮರ್ಥ್ಯವಿದೆ ಮತ್ತು ಇದು ಪಟ್ಟಣದಲ್ಲಿ ವಿದ್ಯುದ್ದೀಕರಣದ ಕಡೆಗೆ ಒಂದು ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.ಈ ವೇಳೆ ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಪ. ಪಂ. ಮಾಜಿ ಸದಸ್ಯ ವಿಶಾಲಗೌಡ ಪಾಟೀಲ, ವಿಠ್ಠಲಗೌಡ ದೇವರಡ್ಡಿ, ಸಂತೋಷ ದೇವರಡ್ಡಿ, ಗೀರೀಶ ಪಾಟೀಲ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ, ಉಮೇಶ ಮಾಗುಂಡನ್ನವರ, ನಿಖಿಲ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 