ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶಾಸಕ ವಿಶ್ವಾಸ ವೈದ್ಯ ಭೇಟಿ
ಯರಗಟ್ಟಿ, 01; ಪಟ್ಟಣದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಆಕಸ್ಮಿಕವಾಗಿ ಶಾಸಕ ವಿಶ್ವಾಸ ವೈದ್ಯ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಕುಶಲೋಪಚಾರಿ ನಡೆಸಿ, ಮಕ್ಕಳಿಗೆ ಒಳ್ಳೆಯ ರೀತಿಯಲ್ಲಿ ಅಭ್ಯಾಸ ಮಾಡುವಂತೆ ಮಾರ್ಗದರ್ಶನ ನೀಡಿದೆ, ನವ ವಸಂತದ ಯುಗಾದಿ ಹಬ್ಬದ ಶುಭಾಶಯಗಳು ಕೋರಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿ ವಿದ್ಯಾರ್ಥಿ ನಿಲಯ ಪರೀಶೀಲನೆ ಮಾಡಿದರು. ಈ ವೇಳೆ ಯರಗಟ್ಟಿ ಧನಿಗಳಾದ ನಿಖಿಲ್ ದೇಸಾಯಿ, ಹಾಸ್ಟೆಲ್ ವಾರ್ಡನ್ ಆಶಾ ಪರಿಟ ಸೇರಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.