ಪಂಚಾಯತಿಗೆ ಅಭಿನಂದನೆ ಸಲ್ಲಿಸಿದ ಶಾಸಕ : ಪಠಾಣ
ಶಿಗ್ಗಾವಿ 13: ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿಯು "ಉತ್ತಮ ಆಡಳಿತ ಹೊಂದಿರುವ ಪಂಚಾಯತ್" ಎಂದು 2024ರ "ರಾಷ್ಟ್ರೀಯ ಪಂಚಾಯತ ರಾಜ್ ಪುರಸ್ಕಾರ" ಪ್ರಶಸ್ತಿ ಗೆ ಆಯ್ಕೆ ಆಗಿದ್ದು ಭಾರತ ದೇಶದಲ್ಲಿ ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದರು.
ಶಿಗ್ಗಾವಿ ಸವಣೂರ ಕ್ಷೇತ್ರದ ಶಾಸಕ ಯಾಸೀರಖಾನ್ ಪಠಾಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದ್ದಾರೆ.